ಪೋಷಣೆ Poshan HealthPhone

by Mobile Seva


Education

free



ಈ ವೀಡಿಯೊದ ಉದ್ದೇಶ ಅಪೌಷ್ಟಿಕತೆಯ ಚಿಹ್ನೆಗಳು ಮತ್ತು ಅಪಾಯಕಾರಿ ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದು ಮತ್ತು ಸಮುದಾಯಗಳಿಗೆ ಕ್ರಮ ತೆಗೆದುಕೊಳ್ಳಲು ಉತ್ತೇಜನ ನೀಡುವುದಾಗಿದೆ ಹಾಗೂ ಇದು ಅಪೌಷ್ಟಿಕತೆಯನ್ನು ತಡೆಗಟ್ಟಲು ಮಾಡಬಹುದಾದ ಸರಳ ವಿಷಯಗಳ ಬಗ್ಗೆ ವಿವರಿಸುತ್ತದೆ.1. ಅಪೌಷ್ಟಿಕತೆಯ ಚಿಹ್ನೆಗಳು, ಪರಿಣಾಮ ಹಾಗೂ ತಡೆ2. ಪ್ರಸವಪೂರ್ವ: ಗರ್ಭಾವಸ್ಥೆಯಲ್ಲಿ ಆರೈಕೆ3. ಆರು ತಿಂಗಳ ನಂತರ ಸ್ತನ್ಯಪಾನ ಮತ್ತು ಆಹಾರಗಳು4. ಅಪೌಷ್ಟಿಕತೆಯನ್ನು ತಡೆಗಟ್ಟಲು ಪ್ರತಿಜ್ಞೆ ಮಾಡಿಇದು ಸಮುದಾಯದವರಿಗಾಗಿ ಉದ್ದೇಶಿಸಲಾಗಿದೆ.ನಿರ್ಮಿಸಿದವರು: ಯುನಿಸೆಫ್ ಮತ್ತು ಇತರ ಅಭಿವೃದ್ಧಿ ಪಾಲುದಾರರ ಸಕ್ರಿಯ ಬೆಂಬಲದ ಜೊತೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ.http://healthphone.org